ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ
ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ
Read More