ಲೂವ ಗ್ಯಾಲರಿಯೊಳಗಿನ ಕಲಾಲೋಕ…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ
ಮೊದಲ ನೋಟಕ್ಕೆ ಅತ್ಯಂತ ಮೃದುವಾದ ಮೆತ್ತನೆ ಹಾಸಿಗೆ ಮೇಲೆ ಮಲಗಿರುವ ಬೆತ್ತಲೆ ಮಹಿಳೆಯಂತೆ ಕಾಣಿಸುತ್ತದೆ. ಆದರೆ ಅದು ನಿಜವಾಗಿ ಪುರುಷನ ಆಕೃತಿ, ಇನ್ನಷ್ಟು ತೀವ್ರವಾಗಿ ಕಣ್ಣಾಡಿಸಿದಾಗ ವಾಸ್ತವವಾಗಿ ಅದು ಗಂಡು ಮತ್ತು ಹೆಣ್ಣಿನ ಲೈಂಗಿಕ ಅಂಗಗಳನ್ನು ಹೊಂದಿರುವ ಹರ್ಮಾಫ್ರೋಡಿಟಿಸ್ ದೇವ/ದೇವತೆಯ ಆಕೃತಿಯಾಗಿದೆ (ಹೆಲೆನಿಸ್ಟಿಕ್ ಕಂಚಿನ ರೋಮನ್ ನಕಲು).
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೂರನೆಯ ಭಾಗ ನಿಮ್ಮ ಓದಿಗೆ