Advertisement

Tag: pets

ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು

ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ಚಿಂಟೂ ನೆನಪಲ್ಲಿ ನಾಯಿಗಳ ಕುರಿತು: ಡಾಕ್ಟರ್ ನಾಗರಾಜ್ ಬರಹ

ನಮ್ಮ ಮನೆಯ ಸದಸ್ಯನಾಗಿಯೇ ಬೆಳೆದು ಎಲ್ಲರಿಗೂ ಬೇಷರತ್ತಿನ ಪ್ರೀತಿ ನೀಡಿ ಬದುಕಿಗೆ ಅರ್ಥ ಕಲ್ಪಿಸಿದ್ದ ಚಿಂಟೂ ಜೀವಕ್ಕೆ ಬೆಟ್ಟದಂತ ಕಷ್ಟ ಬಂದೆರಗಿತು. ಬಹಳ ಸಮಯದ ನಂತರ ಮನೆಗೆ ಬಂದಿದ್ದ ನೆಂಟರೊಬ್ಬರು ಮನೆಯಿಂದ ಹೊರಡುವಾಗ ಮನೆಯಂಗಳದ ಗೇಟ್ ಹಾಕದೇ ಹೋಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ