ಕನ್ನಡ ಕಾವ್ಯಲೋಕದ ಕುಸುಮ: ಈ ಯುದ್ಧ
ಗಿಡ ಮರದ ರೇಡಿಯೋ
ಬಯಕೆ ಬಾಳುವೆಯಲ್ಲಿ ಮೈಗೂಡಲಿ
ಹೊಲಗದ್ದೆಯಲ್ಲಿರುವ ಈ ಯುದ್ಧ
ಸದ್ದು, ಗದ್ದಲ ಮುಗಿಸಿ ಸಂತೃಪ್ತಿ ತರಲಿ
Posted by ಕೆಂಡಸಂಪಿಗೆ | May 5, 2022 | ದಿನದ ಕವಿತೆ |
ಗಿಡ ಮರದ ರೇಡಿಯೋ
ಬಯಕೆ ಬಾಳುವೆಯಲ್ಲಿ ಮೈಗೂಡಲಿ
ಹೊಲಗದ್ದೆಯಲ್ಲಿರುವ ಈ ಯುದ್ಧ
ಸದ್ದು, ಗದ್ದಲ ಮುಗಿಸಿ ಸಂತೃಪ್ತಿ ತರಲಿ
Posted by ಎಸ್. ಜಯಶ್ರೀನಿವಾಸ ರಾವ್ | Apr 11, 2022 | ಸಂಪಿಗೆ ಸ್ಪೆಷಲ್ |
ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂಗ್ಲಿಷ್ ಗೆ ಅನುವಾದಗೊಂಡಿದ್ದು, ಇಂಗ್ಲಿಷ್ ಮೂಲದಿಂದ ಎಸ್. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.
Read MorePosted by ಕೆಂಡಸಂಪಿಗೆ | Mar 24, 2022 | ದಿನದ ಕವಿತೆ |
ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?
Posted by ಕೆಂಡಸಂಪಿಗೆ | Mar 17, 2022 | ದಿನದ ಕವಿತೆ |
ನೇಗಿಲು ಮುಂದಕೆ, ಭಟ್ಟರು ಹಿಂದಕೆ
ಬಲು ಪೇಚಾಡಿದರು; ಗೊಬ್ಬರ ಕುಣಿಯಲಿ ಭಟ್ಟರು ಬೀಳಲು
ರೈತರು ಹಾಡಿದರು;
Posted by ಕೆಂಡಸಂಪಿಗೆ | Jan 27, 2022 | ದಿನದ ಕವಿತೆ |
ಹಲವಾರು ಕಡೆಯಲ್ಲಿ ಉದ್ಯೋಗ ನಿರ್ವಹಿಸಿದ ಶಿವೇಶ್ವರ ದೊಡ್ಡಮನಿ ಅವರು, ನಿರಂಜನರು ಪ್ರಾರಂಭಿಸಿದ್ದ ‘ಜನಶಕ್ತಿ’ ಪತ್ರಿಕೆಯ ಉಪಸಂಪಾದಕರಾಗಿ ಕೆಲಸ ಮಾಡಿದರು. ಅವರದ್ದು ಹೋರಾಟದ ಸ್ವಭಾವವಾಗಿತ್ತು. ಕನ್ನಡದಲ್ಲಿ ಅವರು ಸಾನೆಟ್ಟುಗಳನ್ನು ಹಾಗೂ ಸಣ್ಣಕತೆಗಳನ್ನು ಬರೆದಿದ್ದಾರೆ.
ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಅವರು ಬರೆದ ಕವಿತೆ ‘ಕುರುಡು ಬೆಳಕಿಗೆ-1’ ಇಂದಿನ ಓದಿಗಾಗಿ.
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ.…
Read More