Advertisement

Tag: Poem

ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

“ಎರಡು ಜೀವ ಒಂದು
ಒಂದು ಎನ್ನುವುದರಲ್ಲಿ ಒಂದೂ ಇಲ್ಲ
ಮಿಳಿತದಲಿ
ಲೋಕಕ್ಕೆ ಗಂಡೆಂಬ ಭೇದ
ಹೆಣ್ಣೆಂಬ ಭೇದ
ನೋಟವ ಸೆಳೆದದ್ದು ಅದೂ ಅಲ್ಲ ಇದೂ ಅಲ್ಲ”-‌ ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

Read More

ತೇಜಾವತಿ ಎಚ್‌ ಡಿ ಬರೆದ ಕವಿತೆ: ಸೆಣೆಸಾಡುವ ಬಣ್ಣ

“ಅಲ್ಲಿ ಸಮರಗಳು ಕಾಲು ಕೆರೆಯುತ್ತಿವೆ
ವರ್ಣರಂಜಿತ ಓಕುಳಿಯಾಡಲು
ಇಲ್ಲಿ ಬಣ್ಣಗಳು ಸೆಣೆಸಾಡುತ್ತಿವೆ
ಕೆಂಪು ಹಸಿರು ನೀಲಿ ಚೆಲ್ಲಿ
ಅರಿವಿಲ್ಲದೆ ಮೂಲದ್ರವ್ಯದ ವರ್ಣ
ರಜತಬಿಲ್ಲಿಗೆ ಗೊತ್ತು ಎಲ್ಲವುಗಳ ಮರ್ಮ”- ತೇಜಾವತಿ ಎಚ್‌ ಡಿ ಬರೆದ ಈ ದಿನದ ಕವಿತೆ

Read More

ಅಲಂಕಾರ: ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕವಿತೆ

“ಮಿಂದು ಚಂಡಿಪುಂಡಿಯಾದ
ಹಂಸಪಕ್ಷಿಗಳು
ಒದ್ದೆ ಒಜ್ಜೆ
ಮೋಡ ಪುಕ್ಕಗಳ ಪಕ್ಕೆಗಳನ್ನು
ಕತ್ತು ಕೊಂಕಿಸಿ ಕುಕ್ಕುತ್ತ
ಕೋಮಲ ಮೈಯನ್ನು ಜಾಡಿಸಿ ಫಟ್ ಫಟ್ಟೆಂದು ಕೊಡವಿದಾಗ
ಮಳೆ ಸುರಿಯುತ್ತದೆ.”- ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಈ ದಿನದ ಕವಿತೆ

Read More

ಸಹ್ಯಾದ್ರಿ ನಾಗರಾಜ್: ಮಳೆ ಕಾವ್ಯಶಾಲೆ

‘ಮುಗಿಲು ಅಳುತ್ತಿದೆ ನನ್ನ ಬದಲು’ ಎಂದು ನಮ್ಮನ್ನು ನಾವೇ ಸಮಾಧಾನಿಸಿಕೊಂಡರೂ ಅದ್ಯಾಕೋ ಈ ಮೊದಲ ಮಳೆ ಒಮ್ಮೊಮ್ಮೆ ರೇಜಿಗೆ. ಮೋಡಗಳಿಗೆ ಗಾಳ ಹಾಕಿ ನಿಲ್ಲಿಸಿ ಆಕಾಶಕ್ಕೊಂದು ದೂರು ಬಿಸಾಕುವ ಉಮೇದು ನಮಗೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ