ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ
ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ