ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ
“ಅವಳಿಗೆ ಮತ್ತೆ ನೆನಪಿಸು ಹನುಮ
ಎಳೆಮಿಂಚಿನಂತೆ ನಾನವಳ ರೂಪವನೆಂತು ಕಂಡೆ,
ಅದೇನು ಗಾಂಭೀರ್ಯ, ಅದೆಂಥ ಚೆಲುವು
ಜನಕನರಮನೆಯ ಸಭಾಂಗಣದಿ
ಅವಳ ಹಿರಿಸಂಕಲ್ಪವನು ನಾನು ಮರೆತವನಲ್ಲ,”- ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ
Posted by ಆರ್. ವಿಜಯರಾಘವನ್ | Oct 26, 2021 | ದಿನದ ಕವಿತೆ |
“ಅವಳಿಗೆ ಮತ್ತೆ ನೆನಪಿಸು ಹನುಮ
ಎಳೆಮಿಂಚಿನಂತೆ ನಾನವಳ ರೂಪವನೆಂತು ಕಂಡೆ,
ಅದೇನು ಗಾಂಭೀರ್ಯ, ಅದೆಂಥ ಚೆಲುವು
ಜನಕನರಮನೆಯ ಸಭಾಂಗಣದಿ
ಅವಳ ಹಿರಿಸಂಕಲ್ಪವನು ನಾನು ಮರೆತವನಲ್ಲ,”- ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ
Posted by ಆರ್. ವಿಜಯರಾಘವನ್ | Jan 4, 2021 | ದಿನದ ಪುಸ್ತಕ |
“ಸುಮ್ಮನೆ ಬಿದ್ದಿರುವ ಬಿಕ್ಕುಗಳು ಎಂಬ ಪುಸ್ತಕದ ಶೀರ್ಷಿಕೆಯೇ ಬೆರಳು ತೋರುತ್ತಿದೆ: ಅಲ್ಲಿ ಬಿಕ್ಕುಗಳೆಲ್ಲ ಸದ್ದಡಗಿ ಬಿದ್ದಿವೆ. ಇಲ್ಲಿ ಕವಿತೆಗಳಿಲ್ಲ. ಆದರೆ ನಮ್ಮೊಳಗಿನ ಮಾತಾಗದ ಬಿಕ್ಕುಗಳ ರಾಶಿಯಿದೆ. ಇದು ರಾಮರಾಜ್ಯದಲ್ಲಿ ಸೀತೆ ಬೆಂದದ್ದಕ್ಕೂ ಮೊದಲಿಂದಲೇ ಬಿದ್ದು ಸಂಚಯಿಸಿಕೊಳ್ಳುತ್ತಿರುವ ಬಿಕ್ಕುಗಳು. ಇವು ಹಳತಾಗಿಲ್ಲ, ಕೊಳೆತಿಲ್ಲ, ಕೊಚ್ಚಿ ಹೋಗಿಲ್ಲ, ಹಾಗೇ ಇವೆ. ನಿರಂತರವಾಗಿ ಬೆಳೆದುಕೊಂಡು. ಇದಕ್ಕೆ ಕಾರಣವೂ ಇಲ್ಲದಿಲ್ಲ. ‘ಕಾಣದ ಹಾಗೆ ಹರಿಯುವ ನಯವಂಚಕತೆಯನ್ನು’ ಹೊಂದಿಲ್ಲದ ಬದುಕುಗಳ ಹರಿವು ಮರೆಯಲ್ಲಿರುವುದಿಲ್ಲ.”
Read MorePosted by ಆರ್. ವಿಜಯರಾಘವನ್ | Aug 16, 2020 | ವಾರದ ಕಥೆ, ಸಾಹಿತ್ಯ |
“ನಾವು ಹೆಚ್ಚು ಹೊತ್ತು ಕಾಯಬೇಕಾಗಿರಲಿಲ್ಲ. ವೃತ್ತಾಕಾರದಲ್ಲಿ ಹರಡಿದ ಅಲೆಗಳೊಂದಿಗೆ ಸಮುದ್ರ ಕಂಪಿಸಲು ಪ್ರಾರಂಭಿಸಿತು. ಈ ವೃತ್ತದ ಮಧ್ಯದಲ್ಲಿ ಒಂದು ದ್ವೀಪ ಕಾಣಿಸಿಕೊಂಡಿತು, ಅದು ಪರ್ವತದಂತೆ, ಗೋಳಾರ್ಧದಂತೆ, ನೀರಿನ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಭೂಗೋಳದಂತೆ ಅಥವಾ ಅದರ ಮೇಲೆ ಸ್ವಲ್ಪ ಮೇಲಕ್ಕೆ ಬೆಳೆದಿರುವಂತೆ ಕಂಡಿತು.”
Read MorePosted by ಆರ್. ವಿಜಯರಾಘವನ್ | Jul 5, 2020 | ವಾರದ ಕಥೆ, ಸಾಹಿತ್ಯ |
“ಮಂಗಿಯಾರೊಟ್ಟಿ ಮುದುಕನಿಗೆ ಕೈ ಚಾಚಿ ಕಂದಕದಿಂದ ಹೊರಗೆಳೆದು, ಒಣಹುಲ್ಲಿನ ಗೊಂಬೆಯಂತೆ ಅವನನ್ನ ಕ್ಷಣ ಎತ್ತಿ ಹಿಡಿದು ಕಾಲು ಗಾಳಿಯಲ್ಲಿ ತೇಲಿಸಿ ಕೆಳಕ್ಕಿಳಿಸಿದ. ಮುದುಕ ಒಂದು ಮೀಟರ್ ಎತ್ತರಕ್ಕಿಂತ ಹೆಚ್ಚಿಲ್ಲ ಎಂದು ನಾನು ಕಂಡುಕೊಂಡೆ. ಅವನು ತನ್ನ ತೋಳಿನ ಕೆಳಗೆ ಬೃಹತ್ ಬ್ರೀಫ್ ಕೇಸ್ ಅನ್ನು ಹಿಡಿದಿದ್ದ…”
Read MorePosted by ಆರ್. ವಿಜಯರಾಘವನ್ | Jan 17, 2020 | ಸಂಪಿಗೆ ಸ್ಪೆಷಲ್ |
“ತಾವೋ ಚಿಂತನೆಯ ನೈಸರ್ಗಿಕ ಕನ್ನಡಿಯಾಗಿರುವ ಸಾಹಿತ್ಯಿಕ ತತ್ತ್ವಶಾಸ್ತ್ರದ ಡೇವಿಡ್ ಫೋಸ್ಟರ್ ವ್ಯಾಲೇಸ್ ಅವರ ಮಾತಿನಲ್ಲಿ, ಜನರಿಗೆ ತಾವೋ ಅರಿವಿನ ಪೂರ್ವನಿಶ್ಚಿತ ಕ್ರಮ ಎಂದರೆ “ಅನನ್ಯವಾಗಿ, ಸಂಪೂರ್ಣವಾಗಿ, ಸ್ವಯಂ ತಾನೇ ಆಗಿ ಏಕಾಂಗಿಯಾಗಿ ದಿನ ಮತ್ತು ದಿನವಿಡೀ” ಜೀವಿಸುವುದು. ಆದರೆ ನಾವು ಆಳವಾದ ಮತ್ತು ಸಾರ್ವತ್ರಿಕವಾದ ಭ್ರಮೆಯಲ್ಲಿ ಸಿಲುಕಿಕೊಂಡಿರುವುದರಿಂದಲೇ…”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…
Read More