ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು
” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”
Read More