Advertisement

Tag: School

ಸ್ಮಾರ್ಟ್ ಬೋರ್ಡ್..!: ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ

ಸ್ಮಾರ್ಟ್‌ ಬೋರ್ಡ್‌ ಬರುವುದಕ್ಕಿಂತ ಮುಂಚೆ ತರಗತಿ ಮುಗಿಸಿದಾಗ ರಮೇಶ ಅವರ ಅವತಾರ ಮೆಚ್ಚಿ ವಾಹ್‌ ಶಿಕ್ಷಕರೆಂದರೆ ಹೀಗಿರಬೇಕು ಎನ್ನುವಂತಿದ್ದರು, ಸುಣ್ಣದಿಂದ ಮುಳುಗಿದ ಅವರ ಕೈಗಳು, ಬಣ್ಣ ಬದಲಾಯಿಸಿಕೊಂಡು ಬಿಳಿ ಬಟ್ಟೆಯಂತಿದ್ದ ಅವರ ಪ್ಯಾಂಟ್‌, ಅಂಗಿ ಅಲ್ಲಲ್ಲಿ ಕೈ ತಗುಲಿ ಮುಖಕ್ಕೂ ಹತ್ತಿದ್ದ ಸೀಮೆ ಸುಣ್ಣದ ಬಿಳಿ ಯಾರೇ ನೋಡಿದರೂ ಇವರು ಗಣಿತ ಶಿಕ್ಷಕರೆಂದು ಗುರುತಿಸಬಹುದಾದ ಮಾದರಿ ರೂಪ.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಶೈಕ್ಷಣಿಕ ಬರಹ ನಿಮ್ಮ ಓದಿಗೆ

Read More

ಮುಂಗಾರಿನ ಸವಿ ಸಂಜೆ: ಸುಮಾವೀಣಾ ಸರಣಿ

ಅಂತೂ ಶೆಟ್ಟಿ ಬೇಕರಿಗೆ ಹೋಗಿ ಕಾಲು ಕೆ.ಜಿ. ಲಡ್ಡುವನ್ನು 17.50 ಪೈಸೆ ಕೊಟ್ಟು ತೆಗೆದುಕೊಂಡು ಹೋಗಿ ಸೀತವ್ವಗೆ ಕೊಟ್ಟೆ. ಸ್ವೀಟ್ ತೆಗೆದುಕೊಂಡ ನಂತರ “ಎಷ್ಟುನೆ ಹಣ ಬಂದಿದು ನಿಂಗೆ….” ಅಂದರೆ “25” ಎಂದೆ “ಅಷ್ಟೆಯಾ…..?” ಎಂದು ಜೋರಾಗಿ ನಕ್ಕರು. ಪಾಪ ಅವರಿಗೆ ಇವೆಲ್ಲಾ ಹೇಗ್ ತಿಳಿಯಬೇಕು…?
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಖರ್ಚಿಲ್ಲದ ಆಟಿಕೆಗಳು, ಸರ್ಕಸ್ ಕಂಪೆನಿ… ಆ ನೆನಪುಗಳು..: ಬಸವನಗೌಡ ಹೆಬ್ಬಳಗೆರೆ ಸರಣಿ

ಏಳನೇ ತರಗತಿಗೆ ಹೋಗುವ ವೇಳೆಗೆ ನಾನು ಓದುವುದರಲ್ಲಿ ತರಗತಿಗೇ ಮೊದಲಿಗನಾಗಿದ್ದೆ. ಅದರಲ್ಲೂ 7 ನೇ ತರಗತಿಯಲ್ಲಿ ಬುಡೇನ್ ಸಾಬ್ ಮೇಷ್ಟ್ರು ಗಣಿತ ತೆಗೆದುಕೊಂಡ ಮೇಲೆ ನನಗೆ ಗಣಿತ ತುಂಬಾ ಇಷ್ಟದ ವಿಷಯವಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ…

Read More

ಬರಹ ಭಂಡಾರ