ಶಶಿ ತರೀಕೆರೆ ಕವಿತೆ: ವೈಲ್ಡ್ ಅಂಡ್ ವಿಯರ್ಡ್
ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು
Posted by ಕೆಂಡಸಂಪಿಗೆ | Apr 25, 2022 | ದಿನದ ಕವಿತೆ |
ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ…
Read More