ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ
“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”
Read More