ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ
ಪ್ರೊ. ಜಿ. ಎನ್. ದೇವಿ ಅಂತರರಾಷ್ಟ್ರೀಯ ಖ್ಯಾತಿಯ ಭಾಷಾ ವಿದ್ವಾಂಸರು. ಬರೋಡಾದ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ದೇವಿಯವರು ಮೂಲತಃ ಸಾಹಿತ್ಯ ವಿಮರ್ಶಕರು. ತಮ್ಮ ವೃತ್ತಿಗೆ ರಾಜೀನಾಮೆ ನೀಡಿ, ಆದಿವಾಸಿಗಳ ಭಾಷೆಗಳ ಅಧ್ಯಯನವನ್ನು ಕೈಗೆತ್ತಿಕೊಂಡವರು. ಪ್ರಪಂಚದ ಎಲ್ಲಾ ಬುಡಕಟ್ಟು ಭಾಷೆಗಳ ಗಣತಿ ಮಾಡುವ ಬೃಹತ್ ಕಾರ್ಯಯೋಜನೆಯ ಜವಾಬ್ದಾರಿಯನ್ನು ದೇವಿಯವರಿಗೆ ಯುನೆಸ್ಕೋ ವಹಿಸಿದೆ. ಭಾಷೆಗಳ ಕುರಿತು…
Read More