ಸಿಂಗರನ ಬಾಲ್ಯಕಾಲದ ಕಥನ: ನನ್ನಕ್ಕನ ಅಪರಿಮಿತ ಅವತಾರಗಳು
“ಸಬ್ಬಾತ್‌ನ ಒಂದು ದಿನ ಅಡುಗೆ ಮನೆಯಿಂದ ಅವಳ ಅಳು ಕೇಳಿ ನಾನು ಓಡಿದಾಗ ಅಲ್ಲಿ ಕಂಡಿದ್ದು ಉರಿಯುತ್ತಿರುವ ಒಲೆಯಾಗಿತ್ತು. ಅವಳು ಸಬ್ಬಾತ್ ಊಟವನ್ನು ಮುಚ್ಚಲು ಅದಕ್ಕೆ ಒಣ ಕಾಗದಗಳನ್ನ ಹರವಿದ್ದಳು, ಅದರಲ್ಲಿ ಕಿಡಿಯೊಂದರಿಂದ ಬೆಂಕಿ ಹತ್ತಿತ್ತು. ನಾವು ಎಲ್ಲವನ್ನು ಏನಾಗಿದೆ ಎಂದು ಬಿಡಿಸಿ ಹೇಳಿದ ಮೇಲೆಯೇ ಅವಳು ದೆವ್ವವೊಂದು ಒಳಗೆ ಕದ್ದು ಕುಳಿತಿದೆ ಅನ್ನೋ ಕಲ್ಪನೆಯಿಂದ ಆಚೆ ಬಂದಿದ್ದು.”
Read More