ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…
ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್ ದರ್ಗಾ ಬರೆಯುವ ಆತ್ಮಕತೆಯ ಸರಣಿ
Read More