ಹದಿಮೂರನೇ ರೂಮಿನಲ್ಲಿ ವಾಸ್ತವ್ಯದ ಮಹಿಮೆ
ಯಾವುದಕ್ಕೂ ಕಂಡೀಷನ್ ಹಾಕದ ನಮ್ಮ ಸೀನಿಯರ್ಸ್ ಒಂದು ವಿಷಯಕ್ಕೆ ಮಾತ್ರ ನಿರ್ಬಂಧ ಹೇರಿದ್ದರು. ರೂಮಿನ ಹಿಂಗೋಡೆಯಲ್ಲಿ ಒಂದು ಕಿಟಕಿ ಇತ್ತು. ಆ ಕಿಟಕಿ ಹತ್ತಿರ ಮಾತ್ರ ನಮ್ಮನ್ನ ಕೂರಲು ಬಿಡುತ್ತಿರಲಿಲ್ಲ. ಬದಲಿಗೆ ರಂಗಸ್ವಾಮಿ ಮತ್ತು ಕೃಷ್ಣಮೂರ್ತಿ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಬಂದವರೇ ಕಿಟಕಿ ಓಪನ್ ಮಾಡಿಕೊಂಡು ಹಾಜರಿರುತ್ತಿದ್ದರು. ಅವರೇಕೆ ಈ ನಿರ್ಬಂಧ ಹೇರಿದ್ದಾರೆ ಎಂಬುದನ್ನು ನಾವು ಬಹಳ ತಡವಾಗಿ ಪತ್ತೆ ಮಾಡಿದ್ದೆವು.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಬರೆದ ಹಾಸ್ಟೆಲ್ ಜೀವನಾನುಭವದ ಬರಹ ಇಲ್ಲಿದೆ.