ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ
ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು, ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು.
Read More