ಯುನೈಟೆಡ್ ಕಿಂಗ್‍ಡಮ್, ಗ್ರೇಟ್ ಬ್ರಿಟನ್ ಮತ್ತು ಇಂಗ್ಲೆಂಡ್
ಇದು ಕರ್ನಾಟಕ ಮಹಾರಾಷ್ಟ್ರದ ಗಡಿ ವಿವಾದದ ತರಹ, ಕರ್ನಾಟಕ ತಮಿಳುನಾಡಿನ ಕಾವೇರಿ ವಿವಾದದ ತರಹ ಇರಬಹುದೇ ಅನಿಸಬಹುದು; ಇದು ಅದಕ್ಕಿಂತ ಸ್ವಲ್ಪ ಹೆಚ್ಚೇ ಅನ್ನಿ. ಎಷ್ಟು ಹೆಚ್ಚು ಎಂದರೆ ಕೆಲವು ವರ್ಷಗಳ ಹಿಂದೆ ಯು.ಕೆ ಯಿಂದ ಹೊರಬಂದು ಸ್ವತಂತ್ರ ದೇಶವಾಗಲು ಸ್ಕಾಟ್‌ಲ್ಯಾಂಡ್ ಮತದಾನವನ್ನು ಮಾಡಿತ್ತು, ಕೂದಲೆಳೆಯಲ್ಲಿ ಸ್ಕಾಟ್‌ಲ್ಯಾಂಡ್ ಸ್ವತಂತ್ರ ದೇಶವಾಗುವ ಅವಕಾಶ ತಪ್ಪಿಹೋಯಿತು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್ ಪತ್ರ’