ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ
ಕ್ಲಿಯೋಳ ಪ್ರಿಯಕರ ಮಾರ್ಷಿಯಲ್ ಆರ್ಟ್ಸ್ ಪ್ರವೀಣ. ಕ್ಲಿಯೋಳ ಎದುರು, ಬಹುಶಃ ಅನಗತ್ಯವಾಗಿ, ನಗ್ನನಾಗಿ ಅದರ ವೈಖರಿಯನ್ನು ಪ್ರದರ್ಶಿಸುತ್ತಾನೆ. ಕ್ಲಿಯೋ ತನ್ನ ಪ್ರಿಯಕರನ ಜೊತೆ ಇದ್ದಾಗಲೂ ಹೆಚ್ಚು ಉನ್ಮಾದಕರ ಭಾವ ಪ್ರಕಟಿಸುವುದಿಲ್ಲ. ನಸುನಗೆಯಲ್ಲಿಯೇ ವರ್ತಿಸುತ್ತಾಳೆ. ಅವಳದು ಚೌಕು ಎನ್ನಬಹುದಾದ ಮುಖದ ಆಕಾರ. ಕಂದು ಬಣ್ಣದ ಅವಳ ಮುಖದಲ್ಲಿ ಎದ್ದು ಕಾಣುವುದು ಕಣ್ಣು ಮಾತ್ರ. ಅದರ ಸೂಕ್ಷ್ಮವಾದ ಚಲನೆಯೇ ಭಾವ ಪ್ರಕಟಣೆಗೆ ಬೆಂಬಲ.
Read More