Advertisement

Tag: YV Reddy

ಮಹಾಲಕ್ಷ್ಮಿಯ ಮಡಿಲಿಗೆ ಸೇರಿದೆನಾದರೂ…

ನಾನು ಹೊಸಬ. ರಂಗರಾಜನ್ ಪಳಗಿದವರು. ಹೇಗೋ ರೇಟಿಂಗ್ ಹೆಚ್ಚಿಸಬೇಕೆಂದು ನನಗಿದ್ದ ಉತ್ಸಾಹಕ್ಕೆ ವಾಸ್ತವದ ಆಯಾಮವನ್ನು ನೀಡಿ ಭೂಮಿಗೆ ಇಳಿಸಿದರು. ‘ವೇಣೂ, ಪರಿಸ್ಥಿತಿಯನ್ನು ಅರ್ಥಮಾಡಿಕೊ. ನಮಗೆ ಅನುಕೂಲವಾದದ್ದನ್ನು ಸಾಧಿಸಬೇಕೆನ್ನುವುದು ಸರಿಯೇ. ಆದರೆ ಹೇಳಿಕೆಯಲ್ಲಿ ವಿಶ್ವಸಾರ್ಹತೆ ಕುಂಠಿತವಾಗುವಂತಹ ಅತ್ಯುತ್ಸಾಹ ತೋರಿಸಕೂಡದು.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ನಾಲ್ಕನೆಯ ಕಂತು

Read More

ಪಂದ್ಯದ ರೀತಿ ಬದಲಾಯಿತಾ?

“ನಮ್ಮ ಮುಂದೆ ದೊಡ್ಡ ದ್ವಂದ್ವವಿತ್ತು. ನೀತಿ ನಿರೂಪಣೆಯ ಸ್ವಾಯತ್ತತೆ ಮತ್ತು ಸಂಪನ್ಮೂಲದ ಹೆಚ್ಚಿನ ಪಾಲನ್ನು ರಾಜ್ಯಗಳು ಕೇಳುತ್ತಿದ್ದ ಹೊತ್ತಿನಲ್ಲಿ ಹೆಚ್ಚುವರಿ ಅನುದಾನ ನೀಡುವ ಆರ್ಥಿಕ ಬಲ ಕೇಂದ್ರ ಸರ್ಕಾರಕ್ಕಿರಲಿಲ್ಲ. ಸಂವಿಧಾನದ ಆಶಯ ಮತ್ತು ದಕ್ಷತೆಯ ದೃಷ್ಟಿಯಿಂದ ರಾಜ್ಯಗಳ ಪಾತ್ರ ಹೆಚ್ಚಾಗಬೇಕೆನ್ನುವುದರಲ್ಲಿ ಅನುಮಾನವಿರಲಿಲ್ಲ.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ಮೂರನೆಯ ಕಂತು

Read More

ತುರ್ತುಪರಿಸ್ಥಿತಿ, ಜೀತ ಪದ್ಧತಿ, ಹೈದರಾಬಾದಿನ ವಿಚಾರಗಳು…

“ಕಾಂಗ್ರೆಸ್ ಇಬ್ಭಾಗವಾದಮೇಲೆ ವಿಧೇಯತೆಯೇ ಬಡ್ತಿಗೆ ರಾಜಮಾರ್ಗವಾಯಿತು. ಪ್ರತಿಭಟನೆ ತೋರಿದವರು ವೃತ್ತಿಯಲ್ಲಿ ಹಿನ್ನಡೆ ಅನುಭವಿಸುತ್ತಾರೆನ್ನುವ ನಂಬಿಕೆ ಗಟ್ಟಿಯಾಯಿತು. ತುರ್ತು ಪರಿಸ್ಥಿತಿಯಲ್ಲಿ ಈ ಎಲ್ಲವೂ ಮತ್ತೊಂದು ಸ್ತರಕ್ಕೆ ಹೋಯಿತು. ಯಾವುದೇ ಅಧಿಕೃತ ಅಥವಾ ಅನಧಿಕೃತ ಆದೇಶಗಳನ್ನು ಟೀಕಿಸಿವುದು, ಧಿಕ್ಕರಿಸುವುದು – ಉದ್ಯೋಗಕ್ಕೂ ದೇಹಕ್ಕೂ…”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ…

Read More

ಬರಹ ಭಂಡಾರ