Advertisement

Tag: ಕನ್ನಡ ಕಾವ್ಯ

ಭಾನುವಾರ ಸ್ಪೆಷಲ್ – ಮೊಗಳ್ಳಿ ಬರೆದ ನಾಲ್ಕು ಕವಿತೆಗಳು

ಡಾ. ಮೊಗಳ್ಳಿ ಗಣೇಶ್ ಕನ್ನಡದ ಕಥೆಗಾರರಾಗಿ ಹೆಸರಾದವರು. ಅವರ ಬುಗುರಿ, ನನ್ನಜ್ಜನಿಗೊಂದಾಸೆಯಿತ್ತು, ಒಂದು ಹಳೆಯ ಚಡ್ಡಿ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ.

Read More

ಜ್ಯೋತಿ ಬರೆದ ದೀಪಾವಳಿ ಕವಿತೆ

ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ನಿಮಗೆ ಗೊತ್ತಿರಬಹುದು, ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ದಿನದ ಕವಿತೆಯಲ್ಲಿ ಜಯಂತ ಕಾಯ್ಕಿಣಿ

ಕತ್ತಲಲ್ಲಿ ಕಳೆದು ಹೋಗುವ ಸೂಜಿ
ಸಂದಿಯಲ್ಲಿ ಬಿಚ್ಚಿಬೀಳುವ ನೂಲಿನುಂಡೆ
ಪೇಟೆ ತುಂಬ ಅಬ್ಬ ಎಷ್ಟೊಂದು ಗುಂಡಿಗಳು
ಮೆಲ್ಲಗೆ ಕಾಜು ಮುರಿದು ಸದ್ದಿಲ್ಲದೆ ಹೊರಬೀಳುತ್ತಿದೆ ಮೊಲ
ಕತ್ತು ಚಾಚಿ ಅತ್ತಿತ್ತ ನೋಡಿ ಮನೆ ತುಂಡುಗಳ ಮೂಸುತ್ತ
ಚಂಗನೆ ಟೆಂಪೋದಿಂದ ನೆಗೆದು ನಡುಬೀದಿಯಲ್ಲಿ ಓಡುತ್ತಿದೆ
ಪೋಣಿಸಿದ ತಾಯನ್ನು ಅರಸಿಕೊಂಡು

Read More

ಭಾನುವಾರದ ಸ್ಪೆಷಲ್ – ಎಸ್.ಮಂಜುನಾಥ್ ಬರೆದ ಕವಿತೆ-ಸಹಜ ಒಳಿತಿಗೊಂದು ಸಮಾರಂಭ

ಅಂದು ಆ ಜನರೆಲ್ಲ ಎದೆಮಟ್ಟ ಒಂದೊಂದು ಹೂಗುಚ್ಚ ಹಿಡಿದು ಓಡಾಡುತ್ತಿದ್ದಂತೆ ಕಾಣುತ್ತಿತ್ತು. ಹೂಗುಚ್ಚವೆಂದರೆ ಪೇಟೆ ಬೀದಿಯಲ್ಲಿ ಸಿಗುವ ಗುಲಾಬಿ ಇತ್ಯಾದಿ ಅಪರೂಪದ ಹೂವುಗಳಿಂದ ಮಾರಾಟಕ್ಕಾಗಿ ಮಾಡಿದ್ದಲ್ಲ, ರಸ್ತೆ ಬದಿ ಪೊದೆಯಲ್ಲಿ ಬಿಟ್ಟ ಗಂಟೆ ಹೂವಿನಂಥ ಒಂದು ಗೊಂಚಲು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ