Advertisement

Tag: ಜಾನಪದ

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ರಮೇಶ್ ನಾಯಕ್ ಬರೆದ ಲಂಬಾಣಿ ಕಥಾಪ್ರಸಂಗಗಳು

ನಮ್ಮ ಗು೦ಪಿನ ನಾಲ್ಕು ಹುಡುಗ್ರು ಅವನ ಮನೆ ಕಡೆ ಹೋಗುವ ದಾರಿಯಲ್ಲೆ ಕಾದು ಕೂತೆವು. ಈ ವಿಷ್ಯ ನಮ್ಮ ತಾ೦ಡೆಯ ಹಿರಿಯ ನಾರಾಯಣ ಬುಡ್ದನಿಗೆ ಮೊದಲೆ ಹೇಳಿದ್ವಿ. ನಾರಾಯಣ ಬುಡ್ದನಿಗೆ ಪೆಮಲ್ಯಾನ ಮೇಲೆ ಯಾವುದೋ ಕಾರಣಕ್ಕೆ ಸಿಟ್ಟು ಇತ್ತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ