Advertisement

Tag: ನೌಶಾದ್ ಜನ್ನತ್ತ್

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ನೌಶಾದ್ ಜನ್ನತ್ತ್ ಬರೆದ ʼಕಡಮ್ಮಕಲ್ಲು ಎಸ್ಟೇಟ್ʼ ಕಾದಂಬರಿಯ ಆಯ್ದ ಭಾಗ ನಿಮ್ಮ ಓದಿಗೆ

“ಮಧ್ಯೆ ಬಾಯಿ ಹಾಕಿದ ತಮ್ಮೆಗೌಡರು ನೋಡಿ ನಿಂಗೆಗೌಡ್ರೆ ನನಗೆ ಸದ್ಯಕ್ಕೆ ಇವರ ಜಮೀನು ತೆಗೆದುಕೊಳ್ಳುವ ದರ್ದು ಇಲ್ಲ.. ನನಗಿರುವ ನಲವತ್ತು ಎಕರೇನೇ ನನಗೆ ವ್ಯವಸಾಯ ಮಾಡಲು ಆಗುತ್ತಿಲ್ಲ. ಕೂಲಿಯವರ ಕಾಟ ಬೇರೆ, ಈ ವರ್ಷದ ಅಡಿಕೆಯೂ ಸಹ ವ್ಯಾಪಾರ ಆಗಿಲ್ಲ. ನಾವು ಕಾಕನಿಗೆ ಆ ತೋಟ ಮಾರಿದ್ದೇ ನಮಗೆ ಹೆಚ್ಚಾಗಿ ವ್ಯವಸಾಯ ಮಾಡಲು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ